*ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ದುರಂತ; 8 ಕಾರ್ಮಿಕರು ಸಾವು*

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ ಪ್ರಗತಿವಾಹಿನಿ ಸುದ್ದಿ; ವಿಜಯಪುರ: ರಾಜಗುರು ಫುಡ್ಸ್ ಗೋದಾಮಿನಲ್ಲಿ ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ಸಂಭವಿಸಿದ ದುರಂತದಲ್ಲಿ 8 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಡಿ.4ರಂದು ರಾತ್ರಿ ಮೆಕ್ಕೆಜೋಳ ಸಂಸ್ಕರಣಾ ಗೋದಾಮಿನಲ್ಲಿ ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು 200ಟನ್ ಮೆಕ್ಕೆಜೋಳ ರಾಶಿಯೊಳಗೆ ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿದ್ದರು. ಸತತ ಕಾರ್ಯಾಚರಣೆ ಬಳಿಕ ಪೊಲೀಸರು ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿಗಳು ನಾಲ್ಕು ಕಾರ್ಮಿಕರನ್ನು ರಕ್ಷಿಸಿದ್ದಾರೆ. 8 ಕಾರ್ಮಿಕರು … Continue reading *ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ದುರಂತ; 8 ಕಾರ್ಮಿಕರು ಸಾವು*