*ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ದುರಂತ; 8 ಕಾರ್ಮಿಕರು ಸಾವು*
ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ ಪ್ರಗತಿವಾಹಿನಿ ಸುದ್ದಿ; ವಿಜಯಪುರ: ರಾಜಗುರು ಫುಡ್ಸ್ ಗೋದಾಮಿನಲ್ಲಿ ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ಸಂಭವಿಸಿದ ದುರಂತದಲ್ಲಿ 8 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.Home add -Advt ಡಿ.4ರಂದು ರಾತ್ರಿ ಮೆಕ್ಕೆಜೋಳ ಸಂಸ್ಕರಣಾ ಗೋದಾಮಿನಲ್ಲಿ ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು 200ಟನ್ ಮೆಕ್ಕೆಜೋಳ ರಾಶಿಯೊಳಗೆ ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿದ್ದರು. ಸತತ ಕಾರ್ಯಾಚರಣೆ ಬಳಿಕ ಪೊಲೀಸರು ಹಾಗೂ ಎಸ್ ಡಿ ಆರ್ ಎಫ್ ಸಿಬ್ಬಂದಿಗಳು ನಾಲ್ಕು ಕಾರ್ಮಿಕರನ್ನು ರಕ್ಷಿಸಿದ್ದಾರೆ. … Continue reading *ಮೆಕ್ಕೆಜೋಳ ಸಂಸ್ಕರಣಾ ಘಟಕ ಕುಸಿದು ದುರಂತ; 8 ಕಾರ್ಮಿಕರು ಸಾವು*
Copy and paste this URL into your WordPress site to embed
Copy and paste this code into your site to embed