*ಗರ್ಭಿಣಿ ಪತ್ನಿ ಎದುರಲ್ಲೇ ಪತಿಗೆ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಗರ್ಭಿಣಿ ಪತ್ನಿಯ ಎದುರಲ್ಲೇ ದುಷ್ಕರ್ಮಿಗಳು ಪತಿಗೆ ಗುಂಡಿಕ್ಕಿ ಹತ್ಯೆಗೈದ ದಾರುಣ ಘಟನೆ ನಡೆದಿದೆ. ಯಾಸೀನ್ ಜುಬೇರಿ (34) ಹತ್ಯೆಯಾದ ದುರ್ದೈವಿ. ಗರ್ಭಿಣಿ ಪತ್ನಿಯನ್ನು ಯಾಸೀನ್‌ ಆಸ್ಪತ್ರೆಗೆ ಕರೆತಂದಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ. ವಿಜಯಪುರದ ನೆಹರು ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಅಫ್ಜಲ್‌ಪುರದ ಟಕ್ಕೆ ಮೂಲದ ಯಾಸೀನ್ ಜುಬೇರಿ ಕೊಲೆಯಾದವರು. ಸ್ಥಳಕ್ಕೆ ಗಾಂಧಿಚೌಕ್ ಪೋಲಿಸರು ಭೇಟಿ … Continue reading *ಗರ್ಭಿಣಿ ಪತ್ನಿ ಎದುರಲ್ಲೇ ಪತಿಗೆ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು*