*ಮಹಿಳೆಯನ್ನು ಬರ್ಬರವಾಗಿ ಕೊಲೆಗೈದು, ಮೃತದೇಹವನ್ನು 9 ತುಂಡುಗಳನ್ನಾಗಿ ಕತ್ತರಿಸಿ ಕಾಲುವೆಗೆ ಎಸೆದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, ಆಕೆಯ ಮೃತದೇಹವನ್ನು 9 ತುಂಡುಗಳಾಗಿ ಕತ್ತರಿಸಿ ಕಾಲುವೆಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಮಹಿಳೆಯನ್ನು ಕಲ್ಯಾಣಿ ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಇಬ್ರಾಹಿಂಪಟ್ಟಣಂ ಬಳಿ ಗುರುತು ಪತ್ತೆಯಾಗದ ಸ್ಥಿತಿಯಲ್ಲಿ ಮೃತದೇಹದ ಅವಶೇಷಗಳು ಪತ್ತೆಯಾಗಿದ್ದವು. ಪೊಲೀಸರು ಈ ಪ್ರಕರಣದ ವಿವರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಾಗ, ಆಕೆಯ ಕೈ ಮೇಲಿದ್ದ ಹಚ್ಚೆಯನ್ನು ನೋಡಿ ಸಂಬಂಧಿಕರು ಗುರುತಿಸಿ ಪೊಲೀಸರನ್ನು ಸಂಪರ್ಕಿಸಿದ್ದರು. ತನಿಖೆ ವೇಳೆ ಭವಾನಿಪುರಂನಲ್ಲಿ ಮಟನ್ … Continue reading *ಮಹಿಳೆಯನ್ನು ಬರ್ಬರವಾಗಿ ಕೊಲೆಗೈದು, ಮೃತದೇಹವನ್ನು 9 ತುಂಡುಗಳನ್ನಾಗಿ ಕತ್ತರಿಸಿ ಕಾಲುವೆಗೆ ಎಸೆದ ವ್ಯಕ್ತಿ*