*ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಮೂರು ದಿಕ್ಕಿನ ಮೂಲಕವಾಗಿ ಮೂರು ಪ್ರತ್ಯೇಕ ತಂಡಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿರುವ ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂಂದು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಬಿಜೆಪಿಯ ಮೂರು ಪ್ರತ್ಯೇಕ ತಂಡಗಳು ಪ್ರತಿಭಟನೆ ನಡೆಸುತ್ತಿದ್ದು, ಒಂದು ತಂಡ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಎರಡು ಪ್ರತ್ಯೇಕ ತಂಡಗಳು ವಿಧಾನಸೌಧದತ್ತ ಮೆರವಣಿಗೆ … Continue reading *ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed