ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಎರಡು ತಿಂಗಳು ಹೈಕಮಾಂಡ್ ಮನೆ ಬಾಗಿಲು ಕಾದು ಕೊನೆಗೂ ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್ ಗಳಲ್ಲಿ ಗಲಾಟೆ ಮಾಡಿರುವವರು, ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯದವರಿಗೆ ಮಂತ್ರಿ ಸ್ಥಾನ ಕೊಟ್ಟು ರಾಜ್ಯದ ಜನತೆಗೆ ಒಂದು ಅದ್ಭುತ ಸಚಿವ ಸಂಪುಟ ಮಾಡಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಮಹಿಳೆಯರ ಬಗ್ಗೆ ಭಾಷಣ ಮಾಡುವವರು ಕೇಂದ್ರ ಸರ್ಕಾರದ ಮಹಿಳಾ ಬಿಲ್ ವಿರೋಧ ಮಾಡಿದ್ದೀರಿ, ಈಗ ಸಂಪುಟದಲ್ಲಿ ಒಬ್ಬರೇ ಒಬ್ಬ ಮಹಿಳೆಗೆ … Continue reading *ಎರಡು ತಿಂಗಳು ಹೈಕಮಾಂಡ್ ಮನೆ ಬಾಗಿಲು ಕಾದು ಅದ್ಭುತ ಭ್ರಷ್ಟ ಸಂಪುಟ ರಚನೆ ಮಾಡಿದ್ದೀರಿ: ಸಿಎಂ ಡಿ.ಕೆ.ಶಿವಕುಮಾಅರ್ ವಿರುದ್ಧ ವಿಜಯೇಂದ್ರ ವ್ಯಂಗ್ಯ*
Copy and paste this URL into your WordPress site to embed
Copy and paste this code into your site to embed