*ಕಾಲ್ತುಳಿತ ದುರಂತ; ಸಾವಿನ ಸಂಖ್ಯೆ 40ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಕರೂರಿನಲ್ಲಿ ತಮಿಳು ನಟ ವಿಜಯ್ ನಡೆಸಿದ್ದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಘತನೆಯಲ್ಲಿ ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕರೂರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿರುವವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಮೃತಪಟ್ಟಿರುವ 40 ಜನರಲ್ಲಿ 35 ಜನರ ಗುರುತು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ 111 ಜರಿಗೆ ಕರೂರು … Continue reading *ಕಾಲ್ತುಳಿತ ದುರಂತ; ಸಾವಿನ ಸಂಖ್ಯೆ 40ಕ್ಕೆ ಏರಿಕೆ*