Kannada NewsKarnataka NewsLatest

*ಇಬ್ಬರು ಮಹಿಳಾ ಅಧಿಕಾರಿಗಳನ್ನು ಏಕಕಾಲಕ್ಕೆ ವರ್ಗಾಯಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಡಿ. ಅವರನ್ನು ರಾಜ್ಯ ಸರ್ಕಾರ ಮತ್ತೆ ಏಕಕಾಲಕ್ಕೆ ವರ್ಗಾವಣೆ ಮಾಡಿದೆ.

ರೂಪಾ.ಡಿ ಅವರನ್ನು ಬೆಂಗಳೂರು ಮಹಾನಗರ ಟಾಸ್ಕ್‌ಪೋರ್ಸ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ವರ್ಗಾಯಿಸಿ ಹಾಗೂ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button