*BREAKING: ನಟ ವಿಜಯ್ ರ್ಯಾಲಿಯಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 33ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಟಾಲಿವುಡ್ ನಟ, ನೂತನ ರಾಜಕೀಯ ಪಕ್ಷ ತಮಿಳಿಗ ವೆಟ್ರಿ ಕಳಗಂ ಸಂಸ್ಥಾಪಕ ದಳಪತಿ ವಿಜಯ್ ನಡೆಸುತ್ತಿದ್ದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತಿಳಿತ ಸಂಭವಿಸಿದ್ದು, ಈವರೆಗೆ 33 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ಕರೂರಿನಲ್ಲಿ ಈ ದುರಂತ ಸಂಭವಿಸಿದೆ. ಇತ್ತೀಚೆಗಷ್ಟೇ ರಾಜಕೀಯಕ್ಕೆ ಪ್ರವೇಶಿಸಿರುವ ನಟ ವಿಜಯ್ ತಮ್ಮದೇ ಹೊಸ ಪಕ್ಷ ಸ್ಥಾಪಿಸಿದ್ದು, ಭರ್ಜರಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಅದೇ ರೀತಿ ಇಂದು ತಮಿಳುನಾಡಿನ ಎರಡು ಕಡೆಗಳಲ್ಲಿ ರ್ಯಾಲಿ ಆಯೋಜಿಸಿದ್ದರು. ಬೆಳಿಗ್ಗೆ ರ್ಯಾಲಿ ಮುಗಿಸಿ … Continue reading *BREAKING: ನಟ ವಿಜಯ್ ರ್ಯಾಲಿಯಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 33ಕ್ಕೆ ಏರಿಕೆ*
Copy and paste this URL into your WordPress site to embed
Copy and paste this code into your site to embed