*BREAKING: ಖ್ಯಾತ ನಟ ವಿಜಯ್ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ: 30ಕ್ಕೂ ಹೆಚ್ಚು ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟಾಲಿವುಡ್ ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ನಡೆಸುತ್ತಿದ್ದ ರ್ಯಾಲಿಯಲ್ಲಿ ಭೀಕರ ಕಾಲ್ತಿಳಿತ ಸಂಭವಿಸಿದ್ದು, ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ರ್ಯಾಲಿ ಆಯೋಜಿಸಲಾಗಿತ್ತು. ಈ ವೇಳೆ ನೆಚ್ಚಿನ ನಟನನ್ನು ನೋಡಲು ಜನರು ಮುಗಿಬಿದ್ದಿದ್ದಾರೆ. ನುಕುನುಗ್ಗಲುವುಂಟಾಗಿ ಕಾಲ್ತುಳಿತ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು … Continue reading *BREAKING: ಖ್ಯಾತ ನಟ ವಿಜಯ್ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ: 30ಕ್ಕೂ ಹೆಚ್ಚು ಜನರು ದುರ್ಮರಣ*