*ತಮಿಳುನಾಡು ಸಿಎಂ ಆಗಿ ಕೆಲವೇ ಕ್ಷಣಗಳಲ್ಲಿ ವಿಜಯ್ ಪದಗ್ರಹಣ: ಸಮಾರಂಭದಲ್ಲಿ ಭಾರಿ ಗಮನ ಸೆಳೆದ ನಟಿ ತ್ರಿಷಾ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿರುವ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ ಪಕ್ಷಕ್ಕೆ ಸರ್ಕಾರ ರಚನೆಗೆ ರಾಜ್ಯಪಾಲರು ಕೊನೆಗೂ ಅನುಮತಿ ನೀಡಿದ್ದು, ಇಂದು ಚೆನ್ನೈನಲ್ಲಿ ವಿಜಯ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.Home add -Advt ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಜಯ್ ಅವರ ತಂದೆ-ತಾಯಿ ಕುಟುಂಬದವರು ಭಾಗಿಯಾಗಿದ್ದಾರೆ. ವಿಜಯ್ ಪದಗ್ರಹಣ ಸಮಾರಂಭದಲ್ಲಿ ನಟಿ ತ್ರಿಷಾ ಕೃಷ್ಣನ್ ಭಾರಿ ಗಮನ … Continue reading *ತಮಿಳುನಾಡು ಸಿಎಂ ಆಗಿ ಕೆಲವೇ ಕ್ಷಣಗಳಲ್ಲಿ ವಿಜಯ್ ಪದಗ್ರಹಣ: ಸಮಾರಂಭದಲ್ಲಿ ಭಾರಿ ಗಮನ ಸೆಳೆದ ನಟಿ ತ್ರಿಷಾ*