BREAKING: ಬೆಳಗಾವಿ ಉತ್ತರ ವಿಭಾಗ IGPಯಾಗಿ ವಿಕಾಸ್ ಕುಮಾರ್ ವಿಕಾಸ್ ನೇಮಕ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಉತ್ತರ ವಲಯ ಐಜಿಪಿ-ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಂಎಸ್ ಐ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ವಿಕಾಸ್ ಕುಮಾರ್ ವಿಕಾಸ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕ ಮಾಡಲಾಗಿದೆ. *ಬಿಜೆಪಿಯಲ್ಲಿ ನಿಲ್ಲದ ಹೊಂದಾಣಿಕೆ ಪಾಲಿಟಿಕ್ಸ್ ಗಲಾಟೆ; ಬಾಗಲಕೋಟೆ ಸಭೆಯಲ್ಲಿಯೂ ಗದ್ದಲ-ಕೋಲಾಹಲ*