*ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದೆ. ಇದೀಗ ವಿಕಾಸಸೌಧದ ಕ್ಯಾಂಟಿನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಜಿರಳೆ, ಫಂಗಸ್ ಪತ್ತೆಯಾಗಿದೆ. ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಈ ವೇಳೆ ತಟ್ಟೆಗಳನ್ನು ಶೇಖರಿಸಿಡುವ ಜಾಗದಲ್ಲಿ ಜಿರಳೆಗಳು ಮತ್ತು ಗ್ರಾಹಕರಿಗೆ ಆಹಾರ ನೀಡುವ ಅಡಕೆ ಪ್ಲೇಟ್‌ಗಳ ಮೇಲೆ ಫಂಗಸ್ ಪತ್ತೆಯಾದೆ. ಅಲ್ಲದೇ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪ, ಸ್ವಚ್ಛತೆಯ ಕೊರತೆ, … Continue reading *ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*