*ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ*

ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ: ಅವಶ್ಯವಿದ್ದರೆ ಸಿಎಂ, ಗೃಹ ಸಚಿವರೊಂದಿಗೆ ಚರ್ಚೆ ಪ್ರಗತಿವಾಹಿನಿ ಸುದ್ದಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.Home add -Advt ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ … Continue reading *ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ*