“ವಿಕಸಿತ್ ವೈಬ್ರಂಟ್‌ ವಿಲೇಜ್‌-2026: ಯುವ ಜನತೆಯೊಂದಿಗೆ ಸಂವಾದ ನಡೆಸಿದ ಪ್ರಧಾನಿ

ಪ್ರಗತಿವಾಹಿನಿ ಸುದ್ದಿ: “ವಿಕಸಿತ್ ವೈಬ್ರಂಟ್‌ ವಿಲೇಜ್‌-2026” ಕಾರ್ಯಕ್ರಮದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಯುವ ಜನತೆಯೊಂದಿಗೆ ಸಂವಾದ ನಡೆಸಿದರು. ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವನ್ನು ಪ್ರತಿನಿಧಿಸುವ ಆಯ್ದ 400ಕ್ಕೂ ಹೆಚ್ಚು ಯುವ ಜನರು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು. ದೇಶಾದ್ಯಂತ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆ ನಡೆಸಿ, ಇದರಲ್ಲಿ ಪಾಲ್ಗೊಂಡಿದ್ದ 3 ಲಕ್ಷಕ್ಕೂ ಅಧಿಕ ಯುವಜನರ ಪೈಕಿ ಅಂತಿಮವಾಗಿ 400 ಅರ್ಹ ವಿದ್ಯಾರ್ಥಿ-ಯುವಜನರನ್ನು ಆಯ್ಕೆ ಮಾಡಲಾಗಿತ್ತು. ಜೂನ್ 4ರಿಂದ ಜೂನ್ 30ರವರೆಗೆ ʼವಿಕಸಿತ್ ವೈಬ್ರಂಟ್ ವಿಲೇಜ್ … Continue reading “ವಿಕಸಿತ್ ವೈಬ್ರಂಟ್‌ ವಿಲೇಜ್‌-2026: ಯುವ ಜನತೆಯೊಂದಿಗೆ ಸಂವಾದ ನಡೆಸಿದ ಪ್ರಧಾನಿ