*ಗ್ರಾಮ ಸಹಾಯಕರಿಂದ ಡಿಸಿಎಂಗೆ ಮನವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಸು.10450 ಗ್ರಾಮ ಸಹಾಯಕರಿಗೆ ಕಳೆದ ಸೆ.25 , 2025 ರಲ್ಲಿ ಜರುಗಿದ ಸಚಿವ ಸಂಪುಟದಲ್ಲಿ ನಿರ್ಣಯಿಸಿದ ಗ್ರಾಮ ಸಹಾಯಕರಿಗೆ “ಡಿ” ಗ್ರೂಪ್ ಅಥವಾ 27000 ಸಾವಿರ ವೇತನ ಹೆಚ್ಚಳ, ಇಡಿಗಂಟು ಇವುಗಳನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಬೆಳಗಾವಿ ಜಿಲ್ಲಾ ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಮಹಾದೇವಪ್ಪ ಇಂಗಳಗಿ ನೇತೃತ್ವದಲ್ಲಿ ಬುಧವಾರ ಸುವರ್ಣ ಸೌಧದಲ್ಲಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ … Continue reading *ಗ್ರಾಮ ಸಹಾಯಕರಿಂದ ಡಿಸಿಎಂಗೆ ಮನವಿ*
Copy and paste this URL into your WordPress site to embed
Copy and paste this code into your site to embed