*12 ವರ್ಷದ ಬಾಲಕಿ ಮೇಲೆ ಅತ್ಯಾಚಾರ*: *ಆರೋಪಿ ಮನೆ ಧ್ವಂಸಗೊಳಿಸಿದ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾದ ಆರೋಪಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಕಿ ಗರ್ಭಿಣಿಯಾಗಿರುವುದು ತಿಳಿಯುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಷಯ ತಿಳಿದ ಗ್ರಾಮಸ್ಥರು ಆತನ ಮನೆ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಈ ಘಟನೆ ಇದೀಗ ಸ್ಥಳೀಯವಾಗಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ವೈದ್ಯರ ಬಳಿ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು … Continue reading *12 ವರ್ಷದ ಬಾಲಕಿ ಮೇಲೆ ಅತ್ಯಾಚಾರ*: *ಆರೋಪಿ ಮನೆ ಧ್ವಂಸಗೊಳಿಸಿದ ಗ್ರಾಮಸ್ಥರು*