*ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರಿಂದಲೇ ಪರಿಹಾರ*: *300 ಮಕ್ಕಳ ಬಿಸಿಯೂಟಕ್ಕಾಗಿ ಊರವರಿಂದ ಮಹತ್ವದ ನೆರವು*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು. ಅಕ್ಕಿ ಪೂರೈಕೆಯಾಗದೆ ಕಳೆದ 15 ದಿನಗಳಿಂದ ಊಟದ ವ್ಯವಸ್ಥೆ ಸ್ಥಗಿತಗೊಳ್ಳುವ ಆತಂಕ ನಿರ್ಮಾಣವಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಕ್ಕಳ ಊಟಕ್ಕೆ ತೊಂದರೆಯಾಗುತ್ತಿದ್ದುದನ್ನು ಕಂಡ ಗ್ರಾಮಸ್ಥರು ಮಾತ್ರ ಸುಮ್ಮನೆ ಕೂರಲಿಲ್ಲ. ತಮ್ಮ ಕೈಯಿಂದಲೇ ಅಕ್ಕಿ ದಾನ ಮಾಡಿ ಮಕ್ಕಳ ಹಸಿವು ನೀಗಿಸಲು ಮುಂದಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಳ್ಳಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸುಮಾರು 300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಿಸಿಯೂಟಕ್ಕೆ ಅಗತ್ಯವಿರುವ ಅಕ್ಕಿ … Continue reading *ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರಿಂದಲೇ ಪರಿಹಾರ*: *300 ಮಕ್ಕಳ ಬಿಸಿಯೂಟಕ್ಕಾಗಿ ಊರವರಿಂದ ಮಹತ್ವದ ನೆರವು*
Copy and paste this URL into your WordPress site to embed
Copy and paste this code into your site to embed