*ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ*

ಮಾರ್ಡನ್ ಇಂದಿರಾಗಾಂಧಿ ಎಂದು ಶ್ಲಾಘನೆ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು.Home add -Advt ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್‌ ಲಿಮಿಟೆಡ್‌ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, … Continue reading *ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ*