*ನಿಟ್ಟೆ ವಿಶ್ವವಿದ್ಯಾಲಯ ಸಂಸ್ಥಾಪಕ ವಿನಯ್ ಹೆಗ್ಡೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಟ್ಟೆ ಡೀಮ್ಡ್  ವಿಶ್ವವಿದ್ಯಾಲಯದ ಸಂಸ್ಥಾಪಕ ಹಾಗೂ ಕುಲಾಧಿಪತಿ ವಿನಯ್ ಹೆಗ್ಡೆ (83) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಾಪ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಶೈಕ್ಷಣಿಕವಾಗಿ ತಮ್ಮದೇ ಕೊಡುಗೆ ನೀಡಿರುವ ವಿನಯ್ ಹೆಗ್ಡೆ ಅವರ ಅಗಲಿಕೆಯಿಂದ ಓರ್ವ ಸಜ್ಜನ ವ್ಯಕ್ತಿಯನ್ನು ಕಳೆದುಕೊಂಡಂತೆ ಆಗಿದೆ. ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ … Continue reading *ನಿಟ್ಟೆ ವಿಶ್ವವಿದ್ಯಾಲಯ ಸಂಸ್ಥಾಪಕ ವಿನಯ್ ಹೆಗ್ಡೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*