*BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಯೋಗೀಶ್ ಗೌಡ ಹತ್ಯೆ ಕೇಸ್ ನಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪದಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಜೈಲು ಸೇರಿದ್ದ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಶಿಕ್ಷೆ ಅನುಭವಿಸುತ್ತಿರುವುದರಿಂದ ಸುಪ್ರೀಂ … Continue reading *BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್*