*ವಿನಯ್ ಕುಲಕರ್ಣಿಗೆ ಜಾಮೀನು; ಶಾಸಕ ಸ್ಥಾನಕ್ಕೆ ಮತ್ತೆ ಜೀವ*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿ ಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದುರಿಸಿತ್ತು. ಇದೀಗ ತೀರ್ಪು ಪ್ರಕಟಿಸಿರುವ ಹೈಕೋರ್ಟ್ ಶಿಕ್ಷೆ ಅಮಾನತ್ತಿನಲ್ಲಿಟ್ಟು ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ.Home add -Advt  5 ಲಕ್ಷ ರೂ. ಬಾಂಡ್ ಹಾಗೂ … Continue reading *ವಿನಯ್ ಕುಲಕರ್ಣಿಗೆ ಜಾಮೀನು; ಶಾಸಕ ಸ್ಥಾನಕ್ಕೆ ಮತ್ತೆ ಜೀವ*