*BREAKING: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು*
ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿದೆ.Home add -Advt ಯೋಗೇಶ್ ಗೌಡ ಕೊಲೆ ಕೇಸ್ ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರದ ಕಾರ್ಯದರ್ಶಿ … Continue reading *BREAKING: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು*
Copy and paste this URL into your WordPress site to embed
Copy and paste this code into your site to embed