*ವಿನಯ್ ಕುಲಕರ್ಣಿ ಪ್ರಕರಣ*: *ಹೈಕೋರ್ಟ್ ಜಾಮೀನು ರದ್ದುಪಡಿಸಲು ಸುಪ್ರೀಂಕೋರ್ಟ್ ನೀಡಿದ ಕಾರಣಗಳೇನು?*

ಪ್ರಗತಿವಾಹಿನಿ ಸುದ್ದಿ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಅಷ್ಟೇ ಅಲ್ಲ, ಎರಡು ವಾರಗಳೊಳಗೆ ಶರಣಾಗುವಂತೆ ಖಡಕ್ ಆದೇಶ ನೀಡಿದೆ. ಸುಪ್ರೀಂ ತೀರ್ಪಿನ ಬೆನ್ನಲ್ಲೇ ರಾಜಕೀಯ ವಲಯದಲ್ಲೂ ಸಂಚಲನ ಸೃಷ್ಟಿಯಾಗಿದೆ. ಇತ್ತ ಧಾರವಾಡದ ನಿವಾಸದಲ್ಲಿ ಭಾವುಕ ಕ್ಷಣಗಳು ಕಂಡುಬಂದಿವೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿ ವಿನಯ್ ಕುಲಕರ್ಣಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. … Continue reading *ವಿನಯ್ ಕುಲಕರ್ಣಿ ಪ್ರಕರಣ*: *ಹೈಕೋರ್ಟ್ ಜಾಮೀನು ರದ್ದುಪಡಿಸಲು ಸುಪ್ರೀಂಕೋರ್ಟ್ ನೀಡಿದ ಕಾರಣಗಳೇನು?*