ವಿನಯ ನಾವಲಗಟ್ಟಿ ಅವರ ತಾಯಿಯ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಸಂತಾಪ
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಅವರ ತಾಯಿಯವರು ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನಾವಲಗಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತಾಯಿಯನ್ನು ಕಳೆದುಕೊಂಡಿರುವ ವಿನಯ ನಾವಲಗಟ್ಟಿ ಹಾಗೂ ಅವರ ಕುಟುಂಬ ಸದಸ್ಯರೊಂದಿಗೆ ಕೆಲಕಾಲ ಮಾತನಾಡಿದ ಇಬ್ಬರೂ ನಾಯಕರು, ದುಃಖದ ಸಂದರ್ಭದಲ್ಲಿ ಕುಟುಂಬದೊಂದಿಗೆ ತಾವು ಇರುವುದಾಗಿ ತಿಳಿಸಿ … Continue reading ವಿನಯ ನಾವಲಗಟ್ಟಿ ಅವರ ತಾಯಿಯ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಸಂತಾಪ
Copy and paste this URL into your WordPress site to embed
Copy and paste this code into your site to embed