*ಬೆಳಗಾವಿಗೆ ಆಗಮಿಸಲಿರುವ ವಿನಯ್ ಗುರೂಜಿ: ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಗೆ ಜ.10ರಂದು ವಿನಯ್ ಗುರೂಜಿ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ವಿನಯ್ ಗುರೂಜಿ ಕಾರ್ಯಕ್ರಮಗಳ ಪಟ್ಟಿ ಹೀಗಿದೆ. ಚಿಕ್ಕಮಗಳೂರಿನ ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಅವಧೂತ ವಿನಯ ಗುರೂಜಿ ಜ.10 ಶುಕ್ರವಾರ ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 7.30ಕ್ಕೆ ಆಗಮಿಸುವರು. 8.30ಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ ನೀಡಲಿದ್ದಾರೆ. 10 ಗಂಟೆಗೆ ಹುಕ್ಕೇರಿ ಹಿರೇಮಠದ ಗುರುಕುಲದ ವೇದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 12 ಗಂಟೆಗೆ ಹುಕ್ಕೇರಿಯ ಮಹಾವೀರ ಶಿಕ್ಷಣ ಸಂಸ್ಥೆಗೆ … Continue reading *ಬೆಳಗಾವಿಗೆ ಆಗಮಿಸಲಿರುವ ವಿನಯ್ ಗುರೂಜಿ: ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ*