*ಬೆಳಗಾವಿಗೆ ಆಗಮಿಸಲಿರುವ ವಿನಯ್ ಗುರೂಜಿ: ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ*
ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಗೆ ಜ.10ರಂದು ವಿನಯ್ ಗುರೂಜಿ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ವಿನಯ್ ಗುರೂಜಿ ಕಾರ್ಯಕ್ರಮಗಳ ಪಟ್ಟಿ ಹೀಗಿದೆ. ಚಿಕ್ಕಮಗಳೂರಿನ ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಅವಧೂತ ವಿನಯ ಗುರೂಜಿ ಜ.10 ಶುಕ್ರವಾರ ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 7.30ಕ್ಕೆ ಆಗಮಿಸುವರು.Home add -Advt 8.30ಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ ನೀಡಲಿದ್ದಾರೆ. 10 ಗಂಟೆಗೆ ಹುಕ್ಕೇರಿ ಹಿರೇಮಠದ ಗುರುಕುಲದ ವೇದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 12 ಗಂಟೆಗೆ ಹುಕ್ಕೇರಿಯ ಮಹಾವೀರ … Continue reading *ಬೆಳಗಾವಿಗೆ ಆಗಮಿಸಲಿರುವ ವಿನಯ್ ಗುರೂಜಿ: ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ*
Copy and paste this URL into your WordPress site to embed
Copy and paste this code into your site to embed