*BREAKING: ವಿರಾಟ್ ಕೋಹ್ಲಿ ವಿರುದ್ಧ ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ ೧೧ ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ.Home add -Advt ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೈಜ ಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ. ಈಗಾಗಲೇ ಆರ್ ಸಿಬಿ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಅದೇ ಪ್ರತಿಯ ಹಿಂಭಾಗದಲ್ಲಿ ವಿರಾಟ್ ಕೊಹ್ಲಿ ವಿರುದ್ಧ … Continue reading *BREAKING: ವಿರಾಟ್ ಕೋಹ್ಲಿ ವಿರುದ್ಧ ದೂರು ದಾಖಲು*
Copy and paste this URL into your WordPress site to embed
Copy and paste this code into your site to embed