Latest

ಅನುಷ್ಕಾ ಶರ್ಮಾ ಗರ್ಭಿಣಿ: ಅತೀ ಹೆಚ್ಚು ಲೈಕ್ ಪಡೆದ ಕೊಹ್ಲಿ ಟ್ವೀಟ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಟೀಂ ಇಂಡೀಯಾ ನಾಯಕ ವಿರಾಟ್ ಕೋಹ್ಲಿ ಅವರ ಟ್ವೀಟ್ ಒಂದು ಈ ವರ್ಷ ಭಾರೀ ವರಲ್ ಆಗಿದೆ. ಪತ್ನಿ ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದು, ಹೊಸ ಸದಸ್ಯನ ಆಗಮನದ ನಿರೀಕ್ಷೆಯಲ್ಲಿದ್ದೇವೆ ಎಂಬ ಕೊಹ್ಲಿ ಟ್ವೀಟ್ ಇದೀಗ ಅತಿ ಹೆಚ್ಚು ಲೈಕ್ ಪಡೆದುಕೊಂಡಿದೆ.

6 ಲಕ್ಷ 40 ಸಾವಿರಕ್ಕೂ ಅಧಿಕ ಮಂದಿ ಈ ಟ್ವೀಟ್ ಲೈಕ್ ಮಾಡಿದ್ದಾರೆ. ಜನವರಿ ತಿಂಗಳ ಮೊದಲ ವಾರದಲ್ಲಿ ಅನುಷ್ಕಾ ಮಗುವಿಗೆ ಜನ್ಮ ನೀಡುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಅನುಷ್ಕಾ ಯೋಗಾಬ್ಯಾಸ ಮಾಡುತ್ತಿರುವ ಫೋಟೋ ಭಾರೀ ವೈರಲ್ ಆಗಿತ್ತು.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button