*ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ*
ಪ್ರಗತಿವಾಹಿನಿ ಸುದ್ದಿ: ರೋಹಿತ್ ಶರ್ಮಾ ಬಳಿಕ ಇದೀಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.Home add -Advt 14 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಈ ಬಗ್ಗೆ ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇನ್ಮುಂದೆ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ. 2024ರ ಜೂನ್ 29ರಂದು ಟಿ20ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ 123 ಟೆಸ್ಟ್ … Continue reading *ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ*
Copy and paste this URL into your WordPress site to embed
Copy and paste this code into your site to embed