*ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನ್ಯಾಯಾಂಗ ಬಂಧನಕ್ಕೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಆನ್ ಲೈನ್ ಬೆಟ್ಟಿಂಗ್, ಆಫ್ ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಇಂದು ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.Home add -Advt ಈ ವೇಳೆ … Continue reading *ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನ್ಯಾಯಾಂಗ ಬಂಧನಕ್ಕೆ*