*ಕರಗಿದ ಕಬ್ಬಿಣ ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ್: 8 ಕಾರ್ಮಿಕರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಭೀಕರ ದುರಂತ ಸಂಭವಿಸಿದೆ. ಕರಗಿದ ಕಬ್ಬಿಣವನ್ನು ಸಾಗಿಸುತ್ತಿದ್ದ ಲ್ಯಾಡಲ್ ಸ್ಫೋಟಗೊಂಡು ಎಂಟು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. 8 ಕಾರ್ಮಿಕರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಘಟನೆಯು ಕಂಟಿನ್ಯೂಯಸ್ ಕ್ಯಾಸ್ಟಿಂಗ್ ಯಂತ್ರದ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದಿದೆ. ಇಪ್ಪತ್ತೆರಡು ಲ್ಯಾಡಲ್‌ಗಳ ಕಾರ್ಯಾಚರಣೆ ಮುಗಿದ ನಂತರ, ಮುಂದಿನ ಲ್ಯಾಡಲ್ ಅನ್ನು ಸೇರಿಸುವಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ … Continue reading *ಕರಗಿದ ಕಬ್ಬಿಣ ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ್: 8 ಕಾರ್ಮಿಕರು ದುರ್ಮರಣ*
Copy and paste this URL into your WordPress site to embed
Copy and paste this code into your site to embed