*ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಘೋಷವಾಕ್ಯ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ : ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಮಾತನಾಡಿದರು. ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು … Continue reading *ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಘೋಷವಾಕ್ಯ: ಸಿಎಂ ಸಿದ್ದರಾಮಯ್ಯ*