*ವಿಶ್ವಗುರು ಬಸವೇಶ್ವರ ಜಯಂತಿ ಉತ್ಸವಕ್ಕೆ ಬೈಕ್ ರ‍್ಯಾಲಿ ಮೂಲಕ ಅದ್ಧೂರಿ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಶ್ವಕ್ಕೆ ಸಮಾನತೆಯ ದಿವ್ಯ ಸಂದೇಶ ನೀಡಿರುವ ಜಗಜ್ಯೋತಿ ಬಸವಣ್ಣನವರ ಜಯಂತಿ ಉತ್ಸವದ ನಿಮಿತ್ತ ಬೆಳಗಾವಿಯ ಗೋವಾವೇಸ್‌ದ ಬಸವೇಶ್ವರ ವೃತ್ತದಲ್ಲಿ ಬೈಕ್ ರ‍್ಯಾಲಿಗೆ ಭವ್ಯವಾದ ಚಾಲನೆ ನೀಡಲಾಯಿತು.  ಕಾರಂಜಿಮಠದ ಪರಮಪೂಜ್ಯ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಪೂಜ್ಯ ಡಾ.ಅಲ್ಲಮಪ್ರಭು ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟರ, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ, ಶಾಸಕರಾದ … Continue reading *ವಿಶ್ವಗುರು ಬಸವೇಶ್ವರ ಜಯಂತಿ ಉತ್ಸವಕ್ಕೆ ಬೈಕ್ ರ‍್ಯಾಲಿ ಮೂಲಕ ಅದ್ಧೂರಿ ಚಾಲನೆ*