*ಮೂವರು ಸಾಧಕರಿಗೆ ವಿಶ್ವಶಾಂತಿ ಸೇವಾ ಟ್ರಸ್ಟ್ ನ ‘ನಮ್ಮನೆ ಪ್ರಶಸ್ತಿ’ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಸಾಹಿತ್ಯ, ಸಾಂಸ್ಕೃತಿಕ, ಗ್ರಾಮಾಭ್ಯುದಯ ಕೆಲಸ ಮಾಡುತ್ತಿರುವ ವಿಶ್ವಶಾಂತಿ ಸೇವಾ ಟ್ರಸ್ಟ್ ವಾರ್ಷಿಕವಾಗಿ ನೀಡುವ ಪ್ರತಿಷ್ಠಿತ ನಮ್ಮನೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿದ ಬಿ. ಜಯಶ್ರೀ ಹಾಗೂ ಔಷಧ ಕ್ಷೇತ್ರದಲ್ಲಿ ಜಗತ್ತೇ ಉಪಕಾರಿಯಾಗುವ ಕಾರ್ಯ ಮಾಡುತ್ತಿರುವ ಉತ್ತರ ಕನ್ನಡ ಮೂಲದ ರಾಮನಂದನ ಹೆಗಡೆ ದೊಡ್ಮನೆ ಅವರಿಗೆ ನಮ್ಮನೆ ಸಾಧಕ ಪ್ರಶಸ್ತಿ, ಕಿಶೋರ ಪುರಸ್ಕಾರವನ್ನು ಬಹುಮುಖ ಪ್ರತಿಭೆಯ ವಿದ್ಯಾರ್ಥಿ ತೇಜಸ್ವಿ ಗಾಂವಕರಗೆ ನೀಡಲಾಗುತ್ತಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ … Continue reading *ಮೂವರು ಸಾಧಕರಿಗೆ ವಿಶ್ವಶಾಂತಿ ಸೇವಾ ಟ್ರಸ್ಟ್ ನ ‘ನಮ್ಮನೆ ಪ್ರಶಸ್ತಿ’ ಪ್ರಕಟ*