*ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅಭಿಯಂತರರ ದಿನಾಚರಣೆ ಆಚರಣೆ*
ಪ್ರಗತಿವಾಹಿನಿ ಸುದ್ದಿ: ವಿಶ್ವ ಕಂಡ ಶ್ರೇಷ್ಠ ಇಂಜಿನಿಯರ್ ಗಳಲ್ಲಿ ಒಬ್ಬರಾದ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅಭಿಯಂತರರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಬೆಳಗಾವಿ ನಗರದ ಪೋಲಿಸ ಕಮಿಷನರ್ ಭೂಷಣ ಗುಲಾಬರಾವ ಬೋರಸೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸರ್ ಎಂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ವತಃ: ಇಂಜಿನಿಯರಿಂಗ್ ಪದವೀಧರರಾದ ಅವರು ಈ ಸಂದರ್ಭದಲ್ಲಿ ಮಾತನಾಡುತ್ತಾ ಸರ್. ಎಂ. ವಿಶ್ವೇಶ್ವರಯ್ಯನವರು ಆಧುನಿಕ ಭಾರತದ ನಿರ್ಮಾತೃರರಲ್ಲಿ ಒಬ್ಬರಾಗಿದ್ದು ಅವರು ಬದುಕು … Continue reading *ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅಭಿಯಂತರರ ದಿನಾಚರಣೆ ಆಚರಣೆ*
Copy and paste this URL into your WordPress site to embed
Copy and paste this code into your site to embed