*ನಟ ವಿಷ್ಣುವರ್ಧನ್ ಸ್ಮಾರಕ ನೆಲಸಮ*

ಪ್ರಗತಿವಾಹಿನಿ ಸುದ್ದಿ: ಸಾಹಸ ಸಿಂಹ ದಿ.ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮಗೊಳಿಸಿರುವ ಘಟನೆ ಬೆಂಗಳೂರಿನ ಅಭಿಮಾನ್ ಸ್ಟುಡುಯೋದಲ್ಲಿ ನಡೆದಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ನಿರ್ದೇಶಕ ರವಿ ಶ್ರೀವತ್ಸ ಭೇಟಿ ನೀಡಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ ಎನ್ನಲಾಗಿದೆ. ಅಭಿಮಾನ್ ಸ್ಟುಡಿಯೋದಲ್ಲಿ ಇರುವ ವಿಷ್ಣುವರ್ಧನ್ ಸಮಾಧಿ ಸ್ಥಳಕ್ಕೆ ಅಭಿಮಾನಿಗಳಿಗೆ ಪ್ರವೇಶ ಸಿಗುತ್ತಿಲ್ಲ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ … Continue reading *ನಟ ವಿಷ್ಣುವರ್ಧನ್ ಸ್ಮಾರಕ ನೆಲಸಮ*