*ವಿಶ್ವದಲ್ಲಿ ದೇಶವನ್ನು ಮುಂಚೂಣಿಗೆ ತರುವಲ್ಲಿ ಯುವಜನತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು: ರಾಜ್ಯಪಾಲ ಗೆಹ್ಲೋಟ್ ಕರೆ*
VTU 24ನೇ ಘಟಿಕೋತ್ಸವ ಪ್ರಗತಿವಾಹಿನಿ ಸುದ್ದಿ: ಭಾರತೀಯ ಆರ್ಥಿಕತೆಯ ಅಭಿವೃದ್ಧಿಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಪ್ರಮುಖ ಕೊಡುಗೆಯನ್ನು ಹೊಂದಿವೆ. ಪ್ರಸ್ತುತ ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅದನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಕ್ರಿಯ ಪ್ರಯತ್ನಗಳು ನಡೆಯಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು. ಬೆಳಗಾವಿಯಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಾರತದಲ್ಲಿ ಆರ್ಥಿಕ ಅಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ, … Continue reading *ವಿಶ್ವದಲ್ಲಿ ದೇಶವನ್ನು ಮುಂಚೂಣಿಗೆ ತರುವಲ್ಲಿ ಯುವಜನತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು: ರಾಜ್ಯಪಾಲ ಗೆಹ್ಲೋಟ್ ಕರೆ*
Copy and paste this URL into your WordPress site to embed
Copy and paste this code into your site to embed