*ವಿಶ್ವೇಶ್ವರಯ್ಯ ಹೆಸರೇ ಸಾಧನೆಗೆ ಪ್ರೇರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್*

ವಿ.ತಾ.ವಿ 25ನೇ ವಾರ್ಷಿಕ ಘಟಿಕೋತ್ಸವ ಪ್ರಗತಿವಾಹಿನಿ ಸುದ್ದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ 25ನೇ ವಾರ್ಷಿಕ ಘಟಿಕೋತ್ಸವವನ್ನು ಶುಕ್ರವಾರ ವಿ. ತಾ. ವಿ. “ಜ್ಞಾನ ಸಂಗಮ” ಆವರಣದ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಿ ಗೌರವ ಡಾಕ್ಟರೇಟ್ ಪದವಿ ಹಾಗೂ ವಿ ಟಿ ಯು ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪದವೀಧರರಿಗೆ ಸ್ವರ್ಣ ಪದಕಗಳನ್ನು ನೀಡಿ ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರನ್ನು ಅಭಿನಂದಸಿದರು. ಸರ್ ಎಂ … Continue reading *ವಿಶ್ವೇಶ್ವರಯ್ಯ ಹೆಸರೇ ಸಾಧನೆಗೆ ಪ್ರೇರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್*