*ವಿಶ್ವೇಶ್ವರಯ್ಯ ಹೆಸರೇ ಸಾಧನೆಗೆ ಪ್ರೇರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್*
ವಿ.ತಾ.ವಿ 25ನೇ ವಾರ್ಷಿಕ ಘಟಿಕೋತ್ಸವ ಪ್ರಗತಿವಾಹಿನಿ ಸುದ್ದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ 25ನೇ ವಾರ್ಷಿಕ ಘಟಿಕೋತ್ಸವವನ್ನು ಶುಕ್ರವಾರ ವಿ. ತಾ. ವಿ. “ಜ್ಞಾನ ಸಂಗಮ” ಆವರಣದ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.Home add -Advt ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಿ ಗೌರವ ಡಾಕ್ಟರೇಟ್ ಪದವಿ ಹಾಗೂ ವಿ ಟಿ ಯು ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪದವೀಧರರಿಗೆ ಸ್ವರ್ಣ ಪದಕಗಳನ್ನು ನೀಡಿ ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರನ್ನು ಅಭಿನಂದಸಿದರು. … Continue reading *ವಿಶ್ವೇಶ್ವರಯ್ಯ ಹೆಸರೇ ಸಾಧನೆಗೆ ಪ್ರೇರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್*
Copy and paste this URL into your WordPress site to embed
Copy and paste this code into your site to embed