LatestNationalPoliticsWorld

*BREAKING: ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್: ಸೇನಾಪಡೆಗಳಿಂದ ಗೌರವ*

ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸ್ವಾಗ

ಪ್ರಗತಿವಾಹಿನಿ ಸುದ್ದಿ: ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಭೇತಿ ನೀಡಿದ್ದಾರೆ.

Home add -Advt

ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸೇನಾಪಡೆಗಳು ಗೌರವ ವಂದನೆ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರನ್ನು ಸ್ವಾಗಿತಿಸಿದರು. ಈ ವೇಳೆ ರಾಷ್ಟ್ರಪತಿ ಮುರ್ಮು ಅವರಿಗೆ ಪುಟಿನ್ ರಷ್ಯಾ ಅಧಿಕಾರಿಗಳ ಪರಿಚಯಿಸಿದರು.

23ನೇ ಭಾರತ-ರಷ್ಯಾ ಶೃಂಗ ಸಭೆ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿರುವ ಪುಟಿನ್ ಅವರುಗೆ ಇಂದು ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಔತಣಕೂಟ ಆಯೋಜಿಸಿದ್ದಾರೆ.

Related Articles

Back to top button