*BREAKING: ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್: ಸೇನಾಪಡೆಗಳಿಂದ ಗೌರವ*

ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸ್ವಾಗತ ಪ್ರಗತಿವಾಹಿನಿ ಸುದ್ದಿ: ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಭೇತಿ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸೇನಾಪಡೆಗಳು ಗೌರವ ವಂದನೆ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರನ್ನು ಸ್ವಾಗಿತಿಸಿದರು. ಈ ವೇಳೆ ರಾಷ್ಟ್ರಪತಿ ಮುರ್ಮು ಅವರಿಗೆ ಪುಟಿನ್ ರಷ್ಯಾ ಅಧಿಕಾರಿಗಳ ಪರಿಚಯಿಸಿದರು. 23ನೇ ಭಾರತ-ರಷ್ಯಾ … Continue reading *BREAKING: ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್: ಸೇನಾಪಡೆಗಳಿಂದ ಗೌರವ*