*BREAKING: ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್: ಸೇನಾಪಡೆಗಳಿಂದ ಗೌರವ*
ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸ್ವಾಗತ ಪ್ರಗತಿವಾಹಿನಿ ಸುದ್ದಿ: ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಭೇತಿ ನೀಡಿದ್ದಾರೆ.Home add -Advt ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸೇನಾಪಡೆಗಳು ಗೌರವ ವಂದನೆ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರನ್ನು ಸ್ವಾಗಿತಿಸಿದರು. ಈ ವೇಳೆ ರಾಷ್ಟ್ರಪತಿ ಮುರ್ಮು ಅವರಿಗೆ ಪುಟಿನ್ ರಷ್ಯಾ ಅಧಿಕಾರಿಗಳ ಪರಿಚಯಿಸಿದರು. … Continue reading *BREAKING: ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್: ಸೇನಾಪಡೆಗಳಿಂದ ಗೌರವ*
Copy and paste this URL into your WordPress site to embed
Copy and paste this code into your site to embed