*BIG BREAKING: ದೆಹಲಿಗೆ ವಾಪಸ್ ಆದ ಏರ್ ಇಂಡಿಯಾ ವಿಮಾನ*
ಪ್ರಗತಿವಾಹಿನಿ ಸುದ್ದಿ: ಬಾಲಿ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟಗೊಂಡಿರುವ ವರದಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್ ಆಗಿದೆ. ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಂದ ದೆಹಲಿಗೆ ಹಿಂತಿರುಗುವಂತೆ ಸೂಚಿಸಲಾಯಿತು. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ ಆಗಿದೆ. ವಿಮಾನ ದೆಹಲಿ ಏರ್ ಪೋರ್ಟ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇನ್ನೊಂದೆಡೆ ಬಾಲಿಗೆ ತೆರಳಬೇಕಿರುವ 12ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ. ಪೂರ್ವ ಇಂಡೋನೇಷ್ಯಾದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿ … Continue reading *BIG BREAKING: ದೆಹಲಿಗೆ ವಾಪಸ್ ಆದ ಏರ್ ಇಂಡಿಯಾ ವಿಮಾನ*
Copy and paste this URL into your WordPress site to embed
Copy and paste this code into your site to embed