ಸ್ವಯಂ ನಿರ್ಧಾರದಿಂದ ರಾಜಿನಾಮೆ – ಸಚಿವ ನಾಗೇಂದ್ರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸ್ವಯಂ ನಿರ್ಧಾರದಿಂದ ರಾಜಿನಾಮೆ ನಿರ್ಧಾರ ಮಾಡಿರುವುದಾಗಿಯೂ, ಇಂದು ಸಂಜೆ 7.30ಕ್ಕೆ ರಾಜಿನಾಮೆ ಸಲ್ಲಿಸುವುದಾಗಿ ಸಚಿವ ನಾಗೇಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿನಾಮೆಗೆ ಯಾರಿಂದಲೂ ಒತ್ತಡವಿಲ್ಲ. ನಾನೇ ಸ್ವಯಂ ಪ್ರೇರಣೆಯಿಂದ ರಾಜಿನಾಮೆ ನೀಡುತ್ತಿದ್ದೇನೆ. ವಿರೋಧ ಪಕ್ಷದವರು ಕಾಂಗ್ರೆಸ್ ಪಕ್ಷದ ಮೇಲೆ ಕೆಸರೆರಚುವ ಕೆಲಸ ಮಾಡುತ್ತಿದ್ದಾರೆ. ಯಾರಿಗೂ ಮುಜುಗರವಾಗಬಾರದೆನ್ನುವ ಕಾರಣದಿಂದ ರಾಜಿನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು. Home add -Advt ವಾಲ್ಮೀಕಿ ನಿಗಮದ ಯಾವುದೇ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಇದರಲ್ಲಿ ನನ್ನ … Continue reading ಸ್ವಯಂ ನಿರ್ಧಾರದಿಂದ ರಾಜಿನಾಮೆ – ಸಚಿವ ನಾಗೇಂದ್ರ