*ಮತ ಚೋರಿ ತಡೆಗೆ ಕೈ ಕಾರ್ಯಪಡೆ ರಚನೆ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು*

ಸಚಿವ ಬೈರತಿ ಸುರೇಶ್ ಘೋಷಣೆ ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ತಿಳಿಸಿದ್ದಾರೆ. ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಸುಲ್ತಾನ್ ಪಾಳ್ಯ ಮುಖ್ಯ ರಸ್ತೆ, ಗಂಗಾನಗರದ 1ನೇ ಮುಖ್ಯ ರಸ್ತೆ ಮತ್ತು ಆನಂದನಗರದ ಏಟ್ರಿಯಾ ಕಾಲೇಜ್ ರಸ್ತೆಗಳಿಗೆ … Continue reading *ಮತ ಚೋರಿ ತಡೆಗೆ ಕೈ ಕಾರ್ಯಪಡೆ ರಚನೆ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು*