*ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ‘ಕೈ’ ಘಟಾನುಘಟಿ ನಾಯಕರು ಭಾಗಿ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿರುವ ಕಾಂಗ್ರೆಸ್ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಎಲ್ಲಾ ರಾಜ್ಯಗಳ ಕಾಂಗ್ರೆಸ್ ನ ಘಟಾನುಘಟಿ ನಾಯಕರು, ಲಕ್ಷಾಂತರ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಮತಗಳ್ಳತನದ ವಿರುದ್ಧ ಬಿಜೆಪಿ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಆರಂಭವಾಗಿದೆ.Home add -Advt ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ … Continue reading *ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ‘ಕೈ’ ಘಟಾನುಘಟಿ ನಾಯಕರು ಭಾಗಿ*
Copy and paste this URL into your WordPress site to embed
Copy and paste this code into your site to embed