*2028ರಲ್ಲೂ ಕಾಂಗ್ರೆಸ್ ಸರ್ಕಾರಕ್ಕೆ ಆಶೀರ್ವಾದ ಮಾಡುವ ಸಂದೇಶ ಕೊಟ್ಟ ಮತದಾರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪಕ್ಷದ ಕಾರ್ಯಕರ್ತರು, ಮುಖಂಡರು, ಮತದಾರರಿಗೆ ಧನ್ಯವಾದಗಳು ಕೇರಳದಲ್ಲಿ ನಿರೀಕ್ಷೆಯಂತೆ 2/3 ಬಹುಮತHome add -Advt ಪ್ರಗತಿವಾಹಿನಿ ಸುದ್ದಿ; “ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನ ನಮ್ಮ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ದಕ್ಷ ಡಳಿತ ನೀಡುತ್ತಿರುವುದನ್ನು ಗಮನಿಸಿದ್ದಾರೆ. 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬೆಂಬಲ ನೀಡುವ ಸಂದೇಶ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಹಾಗೂ ಕನಕಪುರದಲ್ಲಿ ಚುನಾವಣಾ ಫಲಿತಾಂಶ ವಿಚಾರವಾಗಿ ಮಾಧ್ಯಮಗಳಿಗೆ ಶಿವಕುಮಾರ್ ಅವರು … Continue reading *2028ರಲ್ಲೂ ಕಾಂಗ್ರೆಸ್ ಸರ್ಕಾರಕ್ಕೆ ಆಶೀರ್ವಾದ ಮಾಡುವ ಸಂದೇಶ ಕೊಟ್ಟ ಮತದಾರ: ಡಿಸಿಎಂ ಡಿ.ಕೆ. ಶಿವಕುಮಾರ್*