Latest

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹೊಸ ಅಭಿಯಾನ ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಅಕ್ರಮ ಹಾಗೂ ಹಲವು ಮತದಾರರ ಹೆಸರು ಡಿಲಿಟ್ ಪ್ರಕರಣ ಬೆನ್ನಲ್ಲೇ ಬಿಬಿಎಂಪಿ ಹೊಸ ಅಭಿಯಾನ ಆರಂಭಿಸಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಹಾಗೂ ತಿದ್ದುಪಡಿ, ಆಕ್ಷೇಪಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವಿಶೇಷ ಪರೀಷ್ಕರಣೆ-2023 ಅಭಿಯಾನ ಆರಂಭಿಸಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು, ತಿದ್ದುಪಡಿ, ಸ್ಥಳಾಂತರಗೊಂಡಿದ್ದಲ್ಲಿ ನಮೂನೆ 6, 6ಎ, 7,8 ಅರ್ಜಿಗಳನ್ನು ಸಲ್ಲಿಸಬಹುದು. ಈ ಅಭಿಯಾನ ನವೆಂಬರ್ 20ರಿಂದ ಡಿಸೆಂಬರ್ 3ರವರೆಗೆ ಹಾಗೂ ಡಿ.8ರಂದು ನಡೆಯಲಿದೆ.

ಆಟೋ ಸ್ಫೋಟ ಪ್ರಕರಣದಲ್ಲಿ ಉಗ್ರರ ಕರಿ ನೆರಳು; ಶಂಕಿತನ ಗುರುತು ಪತ್ತೆ

https://pragati.taskdun.com/mangaloreauto-blast-casesuspectedfound/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button