*ಡಿಸಿಸಿ ಬ್ಯಾಂಕ್ ಚುನಾವಣೆ: ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಗಮನ ಸೆಳೆದಿರುವ  ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇಂದು ಬೆಳಗ್ಗೆಯಿಂದಲೆ ಮತದಾನ ಆರಂಭವಾಗಿದೆ.  ಬೈಲಹೊಂಗಲ 73, ಕಿತ್ತೂರು 29, ಅಥಣಿ 125, ರಾಯಬಾಗ 205, ಹುಕ್ಕೇರಿ 90, ರಾಮದುರ್ಗ 35, ನಿಪ್ಪಾಣಿ 119 ಪಿಕೆಪಿಎಸ್ ಸದಸ್ಯರು  ಮತದಾನ ನಡೆಸಲಿದ್ದಾರೆ. 16 ನಿರ್ದೇಶಕ ಸ್ಥಾನಗಳ ಪೈಕಿ ಈಗಾಗಲೆ 9 ನಿರ್ದೇಶಕರ ಅವಿರೋಧ ಆಯ್ಕೆಯಾಗಿದೆ. 7 ತಾಲೂಕಿನ ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ ಆರಂಭವಾಗಿದೆ. ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಬಿ.ಕೆ.ಮಾಡೆಲ್ ಸ್ಕೂಲ್ ನಲ್ಲಿ … Continue reading *ಡಿಸಿಸಿ ಬ್ಯಾಂಕ್ ಚುನಾವಣೆ: ಮತದಾನ ಆರಂಭ*